ಗ್ಯಾರಂಟಿ ಗುಂಗಿನಲ್ಲಿರುವ ರಾಜ್ಯ ಸರ್ಕಾರವೂ ಇಡೀ ಆಡಳಿತ ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದು, ಕಲಬುರಗಿ ಮಹಾನಗರದ ಆಡಳಿತ ನಡೆಸುವ ಪಾಲಿಕೆಯಲ್ಲಿ ಕಂಪ್ಯೂಟರ್ಗಳು ಜಪ್ತಿ ಆಗುತ್ತಿದ್ದು, ಬಹುತೇಕ ಕೆಲಸಗಳು ವಿಳಂಬವಾಗುತ್ತಿವೆ. ಪರಿಸ್ಥಿತಿ ಕೈ ಮೀರಿ ಹೋದರೂ ಕಾಂಗ್ರೆಸ್ ಸರ್ಕಾರ ಸುಧಾರಣೆಗೆ ಪ್ರಯತ್ನಿಸದಿರುವುದು ದುರಂತ.
ಇನ್ನಾದರೂ ಹಣ ನೀಡಿ, ನಗರದ ಜನರ ನೋವಿಗೆ ಸ್ಪಂದಿಸಲಿ.
@blsanthosh @BJP4Karnataka @BYVijayendra @CTRavi_BJP @RAshokaBJP @nrkbjp
1
80
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಥಾಪನೆಯ ದಿನದ ಅಂಗವಾಗಿ ಪ್ರತಿ ವರ್ಷ ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಎಲ್ಲಾ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು.
#NationalPressDay
1
59
ಪಕ್ಷದ ಯುವ ನೇತಾರರು ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ @Tejasvi_Surya ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ನಿಮಗೆ ಉತ್ತಮ ಆಯುರಾರೋಗ್ಯ, ದೀರ್ಘಾಯುಷ್ಯ ಹಾಗೂ ಅಪಾರ ಶಕ್ತಿಯನ್ನು ಕರುಣಿಸಿ, ಇನ್ನಷ್ಟು ಹೆಚ್ಚಿನ ಸೇವೆ ಸಲ್ಲಿಸುವ ಅವಕಾಶಗಳನ್ನು ನೀಡಲಿ ಎಂದು ಹಾರೈಸುತ್ತೇನೆ.
1
2
85
ನಾಡಿನ ಸಮಸ್ತ ಮಕ್ಕಳಿಗೆ "ಮಕ್ಕಳ ದಿನಾಚರಣೆಯ" ಶುಭಾಶಯಗಳು.
ದೇಶದ ಉಜ್ವಲ ಭವಿಷ್ಯಕ್ಕಾಗಿ, ಮಕ್ಕಳಿಗೆ ಸಂಸ್ಕಾರ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಂದಿನ ಮಕ್ಕಳು ನಾಳೆಯ ಉತ್ತಮ ಪ್ರಜೆಗಳಾಗಲು ದಾರಿದೀಪವಾಗೋಣ.
61
ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿಯ ಹಾರ್ದಿಕ ಶುಭಾಶಯಗಳು.
ದುಷ್ಟಶಕ್ತಿಯ ವಿನಾಶದ ಪ್ರತೀಕವಾದ ನರಕ ಚತುರ್ದಶಿಯು ಸರ್ವರ ಬಾಳಲ್ಲೂ ವಿಜಯದ ಬೆಳಕನ್ನು ಮೂಡಿಸಲಿ.
#NarakaChaturdashi
3
71
Happy Birthday, King Kohli!
With 9,230 Test runs, 15,183 ODI runs and 4,188 T20I runs, Virat Kohli’s legacy is defined by records, World Cup glories and an unmatched passion for India.
#HappyBirthday #viratkohli
75
ಆತ್ಮೀಯರಾದ ಅಕ್ಕಲಕೋಟ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಸಚಿನ್ ಕಲ್ಯಾಣ್ ಶೆಟ್ಟಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ತಮಗೆ ಉತ್ತಮ ಆಯುರಾರೋಗ್ಯ, ಸುಖ, ಶಾಂತಿ ಕರುಣಿಸಲಿ. ಜನಸೇವೆಯ ಮೂಲಕ ಇನ್ನಷ್ಟು ಎತ್ತರಕ್ಕೆ ಬೆಳೆದು, ನಿಮ್ಮ ಜನಪರ ಕಾರ್ಯಗಳು ನಿರಂತರವಾಗಿ ಸಾಗಲಿ ಎಂದು ಹಾರೈಸುತ್ತೇನೆ.
@Kalyanshetti_S
ಬಿಜೆಪಿ ರಾಜ್ಯಾಧ್ಯಕ್ಷರು,ಶಾಸಕರು ಆತ್ಮೀಯರಾದ ಶ್ರೀ @BYVijayendra ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ತಮಗೆ ಉತ್ತಮ ಆಯುರಾರೋಗ್ಯ, ಕರುಣಿಸಿ ಸದಾ ಕಾಪಾಡಲಿ.
ತಮ್ಮ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠವಾಗಿ ಬೆಳೆದು, ಪಕ್ಷ ಸಂಘಟನೆ ಹೊಸ ಎತ್ತರಕ್ಕೆ ತಲುಪಲಿ ಎಂದು ಹಾರೈಸುತ್ತೇನೆ.
ಶಿವಶರಣೆ ಈಡಿಗ ಅಕ್ಕಮ್ಮ ಹಾಗೂ ಶರಣ ಹೆಂಡದ ಮಾರಯ್ಯ ಸ್ಮರಣೋತ್ಸವ ಮತ್ತು ರಾಷ್ಟ್ರೀಯ ಈಡಿಗ ಮಹಾಮಂಡಳಿ ಕಲಬುರ್ಗಿ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಶಾಸಕರಾದ @karkalasunil ಅವರೊಂದಿಗೆ ಭಾಗವಹಿಸಲಾಯಿತು.
1
66
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ @karkalasunil ಅವರೊಂದಿಗೆ ಕಲಬುರ್ಗಿಯ ಪಕ್ಷದ ಕಛೇರಿಯಲ್ಲಿ ಹಮ್ಮಿಕೊಂಡಿರುವ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು.
1
83
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ @karkalasunil ಅವರು ಇಂದು ಕಲಬುರಗಿಯಲ್ಲಿ ಜನಸಂಘದ ಕಾಲದಿಂದಲೂ ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸುತ್ತಾ, ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಹಿರಿಯ ಕಾರ್ಯಕರ್ತರಾದ ಶ್ರೀ ಸುಭಾಷ್ ನಾಯಕ್ ಅವರನ್ನು ಸನ್ಮಾನಿಸಿ ಗೌರವಿಸಿದರು.
1
6
231
ಪಕ್ಷದ ಸಂಘಟನೆ ಹಾಗೂ ಸಿದ್ಧಾಂತಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಅನೇಕ ವರ್ಷಗಳಿಂದ ನಿಷ್ಠೆ ಮತ್ತು ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸುತ್ತಿರುವ ಹಿರಿಯರ ಕೊಡುಗೆ ಸದಾ ಸ್ಮರಣೀಯ.
*ಹಿರಿಯರ ಸೇವೆ ಮತ್ತು ತ್ಯಾಗ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣೆ.*🙏
@BJP4Karnataka
38
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ @karkalasunil ಅವರು ಇಂದು ಕಲಬುರಗಿಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಸಂಘಟನೆ, ಬಲವರ್ಧನೆ ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
@BJP4Karnataka
ಭಾರತದ ಏಕೀಕರಣದ ರೂವಾರಿ, ದೇಶದ ಮೊದಲ ಗೃಹಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣೆಗಳು. ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಏಕತಾ ದಿನವನ್ನಾಗಿ ಇಂದು ಆಚರಿಸಲಾಗುತ್ತದೆ. ಲೋಹಪುರುಷನಿಗೆ ಗೌರವ ನಮನ ಸಲ್ಲಿಸೋಣ.
#SardarPatel #VallabhabhaiPatel #EktaDiwas
72
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ N Ravi Kumar ಹಾಗೂ ವಿಜೇತ ಅಭ್ಯರ್ಥಿ ಶ್ರೀ Shashil G Namoshi ಅವರೊಂದಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಲಬುರಗಿಯ ಜಗತ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
1
2
103
*ಗೆಲುವಿನ ಸಂಭ್ರಮ, ಕಾರ್ಯಕರ್ತರ ಉತ್ಸಾಹ, ಬಿಜೆಪಿಯ ವಿಜಯಯಾತ್ರೆ!** 🚩
#BJP #ShashilGNamoshi #VictoryCelebration #Kalaburagi #BJPKarnataka
@BJP4Karnataka @BYVijayendra
35
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ @shashilgnamoshi ಅವರನ್ನು ಅಭಿನಂದಿಸಲಾಯಿತು.
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ತಂದೆಯವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಕಲಬುರ್ಗಿಯಲ್ಲಿ ವಿಧಾನಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಅವರ ನೇತೃತ್ವದಲ್ಲಿ ಕಲಬುರಗಿಯ ಪಟೇಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
1
66
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರೇ, ಕನಸು ಕಾಣುವುದು ಬಿಟ್ಟು ಬಿಡಿ, ಪಿಎಂ “ಮೋದಿ ಎಲ್ಲಿಗೂ ಹೋಗುವುದಿಲ್ಲ.” ಇದನ್ನು ಒಪ್ಪಿಕೊಳ್ಳಿ, ವಾಸ್ತವ ಸ್ವೀಕರಿಸಿ, ಮುಂದುವರಿಯಿರಿ. ಪ್ರಧಾನಿ @narendramodi ಅವರ ಮೇಲೆ ದೇಶದ 140 ಕೋಟಿ ಜನರ ವಿಶ್ವಾಸ ಅಚಲವಾಗಿದೆ.
@BYVijayendra @BJP4Karnataka @nrkbjp
23






























