Cement Manju (@CementManju) header
Cement Manju (@CementManju) profile picture

State President, BJP SC Morcha Karnataka, MLA Sakaleshapura Aluru Kattaya ರಾಜ್ಯಾಧ್ಯಕ್ಷರು, ಬಿಜೆಪಿ ಎಸ್.ಸಿ ಮೋರ್ಚಾ, ಶಾಸಕರು ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರ

Sakaleshapura
Joined July 2022
Photo by Cement Manju (@CementManju)Photo by Cement Manju (@CementManju)Photo by Cement Manju (@CementManju)Photo by Cement Manju (@CementManju)Photo by Cement Manju (@CementManju)Photo by Cement Manju (@CementManju)Photo by Cement Manju (@CementManju)Photo by Cement Manju (@CementManju)Photo by Cement Manju (@CementManju)Photo by Cement Manju (@CementManju)
ಸಕಲೇಶಪುರ ತಾಲೂಕು ಸುಳ್ಳಕ್ಕಿ ಗ್ರಾಮದಲ್ಲಿ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಜೈ ಭೀಮ್ ಕಪ್ 2026 ದ್ವಿತೀಯ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಆಯೋಜಕರು, ಕ್ರೀಡಾಪಟುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. #CementManju
19
ಸಕಲೇಶಪುರ ತಾಲೂಕು, ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಜನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುಡ್ಡದ ಲಿಂಗೇಶ್ವರ ದೇವಾಲಯ ಲೋಕಾರ್ಪಣೆ ಅಂಗವಾಗಿ ಭೇಟಿ ನೀಡಿ ದೇವರ ದರ್ಶನಾಶೀರ್ವಾದ ಪಡೆದು ನಂತರ ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಲಾಯಿತು. #CementManju #Sakleshpura
1
31
ಮಗ್ಗೆ ಮುಖ್ಯ ರಸ್ತೆಯಲ್ಲಿ ಗದ್ದೆಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಎ.ಜೆ ಕನ್ವೆನ್ಷನ್ ಹಾಲ್ ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @preethamgowda_j ರವರು ಉಪಸ್ಥಿತರಿದ್ದರು. #CementManju
20
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಮಾಜಿ ಸಚಿವರು, ಆತ್ಮೀಯಾರಾದ ಶ್ರೀ ಪ್ರಮೋದ್ ಮಧ್ವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. @PMadhwaraj
1
340
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಬೆಂಗಳೂರಿನ ಜನಾಗ್ರಹ ಸಮಿತಿ ವತಿಯಿಂದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವರೆಗೆ ಆಯೋಜಿಸಿರುವ ಬೃಹತ್ ವಾಹನ ರ್ಯಾಲಿ ಇಂದು ಆಗಮಿಸಿದ ವೇಳೆ ಆತ್ಮೀಯವಾಗಿ ಸ್ವಾಗತಿಸಲಾಯಿತು. #ParashuramaThemePark #Karkala #CementManju
15
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ನಡೆದ ಶುಭ ಸಮಾರಂಭಗಳಲ್ಲಿ ಪಾಲ್ಗೊಂಡು ಶುಭ ಕೋರಲಾಯಿತು. #CementManju #sakleshpura #Aluru #Kattaya
11
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ನಡೆದ ಶುಭ ಸಮಾರಂಭಗಳಲ್ಲಿ ಪಾಲ್ಗೊಂಡು ಶುಭ ಕೋರಲಾಯಿತು. #CementManju #sakleshpura #Aluru #Kattaya
21
ಕಟ್ಟಾಯ ಗ್ರಾಮದಲ್ಲಿರುವ ಬಿ.ಸಿ.ಎಂ ಬಾಲಕರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಮೂಲಭೂತ ಸೌಕರ್ಯಗಳು, ಶುಚಿತ್ವ, ಆಹಾರದ ಗುಣಮಟ್ಟ ಮತ್ತು ಕುಂದು ಕೊರತೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಯಿತು. #CementManju #Sakleshpura #Aluru #Kattaya
15
ಕಟ್ಟಾಯ ಹೋಬಳಿ ಗೊರೂರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಮತ್ತು ನಿರ್ಮಾಣ ಕಾಮಗಾರಿ ಕುರಿತು ದೇವಸ್ಥಾನ ಸಮಿತಿ ಸದಸ್ಯರು ಮತ್ತು ತಹಶೀಲ್ದಾರ್ ಅವರೊಂದಿಗೆ ಸಭೆ ನಡೆಸಲಾಯಿತು. #CementManju #Sakleshpura #Aluru #Kattaya
30
ಕಟ್ಟಾಯ ಸಮುದಾಯ ಭವನದಲ್ಲಿ ಇಂದು ಹೋಬಳಿ ಮಟ್ಟದ ‘ಪ್ರಜಾ ಸೇವಾ ಆಂದೋಲನ’ ಸಭೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಖುದ್ದಾಗಿ ಆಲಿಸಿ, ಒಟ್ಟು 225 ಅರ್ಜಿಗಳನ್ನು ಸ್ವೀಕರಿಸಲಾಯಿತು. ​1/2 ​#PrajaSevaAndolana #CementManju #Sakleshpura #Aluru #Kattaya
1
18
ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಯಿತು. ​ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. 2/2 ​#PrajaSevaAndolana #CementManju #Sakleshpura #Aluru #Kattaya
5
ಕಟ್ಟಾಯ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ... #PrajaSevaAndolana #Kattaya #Hobli #CementManju #Sakleshpura #Aluru #Kattaya
33
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ನಡೆದ ಶುಭ ಸಮಾರಂಭಗಳಲ್ಲಿ ಪಾಲ್ಗೊಂಡು ಶುಭ ಕೋರಲಾಯಿತು. #CementManju #sakleshpura #Aluru #Kattaya
25
ಕಟ್ಟಾಯ ಹೋಬಳಿ ಚೌಡಳ್ಳಿ ಗ್ರಾಮದ ಪರಮೇಶ್ ಮತ್ತು ಹಿರುಗನಹಳ್ಳಿ ಗ್ರಾಮದ ಪುಟ್ಟರಾಜು ಎಂಬವರು ಹೇಮಾವತಿ ಹಿನ್ನೀರಿನಲ್ಲಿ ಮೀನು ಹಿಡಿಯುವ ವೇಳೆ ತೆಪ್ಪ ಮಗುಚಿ ಮೃತಪಟ್ಟಿದ್ದು ಇಂದು ಹಾಸನದ ಹಿಮ್ಸ್ ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯಲಾಯಿತು. #CementManju #sakleshpura #Aluru #Kattaya
24
ಹಾಸನ ನಗರದ ಕೆ.ಎಚ್.ಬಿ ಬಡಾವಣೆಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ ಆರ್.ಪಿ.ಐ ವಿಭಾಗ ಮಟ್ಟದ ಸಮ್ಮೇಳನ ಮತ್ತು ಕೇಂದ್ರ ಸಚಿವರಾಗಿ 10 ವರ್ಷ ಪೂರೈಸಿದ ರಾಮದಾಸ್ ಅಠವಳೆ ಅವರಿಗೆ ಪೌರ ಸನ್ಮಾನ ಅಭಿನಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಭೆಯನ್ನು ಉದ್ದೇಶಿಸಿ ಮಾತನಾಡಿದೆ. #RamdasAthawale #CementManju
29
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸದ ವಿಶ್ವಾಸದ್ರೋಹಿ ಕಾಂಗ್ರೆಸ್‌ ಸರ್ಕಾರ ಮತ್ತೆ ಬುರುಡೆ ಬಿಡುತ್ತಿದೆ. #CongressFailsKarnataka
26
ಸಕಲೇಶಪುರ ತಾಲೂಕು ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದ ಪರಿಮಿತಿಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಇದೇ ವೇಳೆ ಗ್ರಾಮದ ಕುಮಾರಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನಾಶೀರ್ವಾದ ಪಡೆಯಲಾಯಿತು.
21
ಭಾವಪೂರ್ಣ ಶ್ರದ್ಧಾಂಜಲಿ ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಯೋಗಿ ಆದಿತ್ಯನಾಥ್ ಜೀ ಅವರ ತಾಯಿ, ಮಾತೃಮೂರ್ತಿ ಶ್ರೀಮತಿ ಸಾವಿತ್ರಿ ದೇವಿ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. #MYogiAdityanath
28
ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಸಕಲೇಶಪುರ ತಾಲೂಕು ಕ್ಯಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ ಮಂಚಳ್ಳಿ ಗ್ರಾಮದಲ್ಲಿ 95 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. #CementManju #sakleshpura #Aluru #Kattaya 1/2
1
2
36
ಇದೇ ವೇಳೆ ಬುಗಡಹಳ್ಳಿ ಗ್ರಾಮದಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಲುಸಂಕ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. 2/2 #CementManju #sakleshpura #Aluru #Kattaya
1
20