DEO_CHITRADURGA retweeted
#ರಣಬಿಸಿಲು #ಶಾಖತರಂಗ #ಬಿಸಿಗಾಳಿ #ಸುರಕ್ಷಿತವಾಗಿರಿ #ಮುನ್ನೆಚ್ಚರಿಕೆವಹಿಸಿ
#Warning #Beattheheat #StaySafe #heatwave #Precautions #Heatwaveawareness #karnatakaWeather #KarnatakaClimate
#ಬಿಸಿಗಾಳಿ #ಎಚ್ಚರಿಕೆ: ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು, ಮತ್ತು ಚಿತ್ರದುರ್ಗದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆಯಿದೆ. (ಮೂಲ: IMD)
#ಶಾಖತರಂಗ #ಬಿಸಿಗಾಳಿ #ಸುರಕ್ಷಿತವಾಗಿರಿ
@KarnatakaVarthe









































