This is the official 'X' account of Superintendent of Police, Mandya District.

Joined October 2015
Mandya District Police retweeted
3
53
2
62
6,855
ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ದೇಶದ ರಕ್ಷಣೆಗಾಗಿ ತಮ್ಮ ಅಮೂಲ್ಯ ಪ್ರಾಣವನ್ನು ತ್ಯಾಗ ಮಾಡಿದ ವೀರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಸ್ಮರಣಾರ್ಥ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾಗುತ್ತಿದ್ದು, ದಿನಾಂಕ: 21-10-2026 ಸಮಯ: ಬೆಳಿಗ್ಗೆ 8:00 ಗಂಟೆಗೆ ಸ್ಥಳ:
1
2
451
ಡಿ.ಎ.ಆರ್. ಕವಾಯತು ಮೈದಾನ, ಬನ್ನೂರು ರಸ್ತೆ, ಮಂಡ್ಯ,ಈ ಗೌರವಪೂರ್ಣ ಕಾರ್ಯಕ್ರಮಕ್ಕೆ ನಾಡಿನ ನಾಗರಿಕರು ಹಾಗೂ ಪೊಲೀಸ್ ಕುಟುಂಬದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹುತಾತ್ಮ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ತ್ಯಾಗಕ್ಕೆ ಗೌರವ ನಮನ ಸಲ್ಲಿಸಲು ಆತ್ಮೀಯವಾಗಿ ಆಹ್ವಾನಿಸಲಾಗಿದೆ.
20
ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳು.
126
ಮಂಡ್ಯ ಪೂರ್ವ ಪೊಲೀಸ್ ಠಾಣೆಯ ವತಿಯಿಂದ, ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್‌ಗಳನ್ನು 'CEIR PORTAL' ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿರುತ್ತದೆ.
1
2
528
ಅಪರಿಚಿತ ವ್ಯಕ್ತಿಗಳು ಕಳುಹಿಸುವ ಲಿಂಕ್‌ಗಳನ್ನು ಕ್ಲಿಕ್ ಮಾಡುವ ಮೊದಲು ಎಚ್ಚರಿಕೆಯಿಂದ ಪರಿಶೀಲಿಸಿ. ಇಂತಹ ಲಿಂಕ್‌ಗಳ ಮೂಲಕ ವಂಚಕರು ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕ್ ಖಾತೆ ವಿವರಗಳು ಅಥವಾ OTP ಪಡೆಯಲು ಪ್ರಯತ್ನಿಸಬಹುದು, ಯಾವುದೇ ರೀತಿಯ ಸೈಬರ್ ಆರ್ಥಿಕ ವಂಚನೆಯಾದಲ್ಲಿ 1930ಗೆ ಕರೆ ಮಾಡಿ.
194
ಕಾರಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಅನ್ನು ಧರಿಸಿರಿ.ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತಗಳನ್ನು ತಪ್ಪಿಸಿ.
1
145
ಕ್ಯಾತನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಂಗಾಡಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ ನಡೆದ ಸ್ಥಳಕ್ಕೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್ ರವರು ಭೇಟಿ ನೀಡಿ ಮಾಹಿತಿ ಪಡೆದು, ತನಿಖಾಧಿಕಾರಿಗಳಿಗೆ ಪ್ರಕರಣದ ತನಿಖೆ ಹಾಗೂ ಆರೋಪಿಗಳ ಪತ್ತೆ ಸಂಬಂಧ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು.
1
1,227
ಇಂದು ಕೆ.ಆರ್.ಎಸ್. ಅಣೆಕಟ್ಟಿನ ಬೃಂದಾವನ ಉದ್ಯಾನವನದಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಚಾಲನೆ ನೀಡಿದರು,ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು, ಮಾನ್ಯ ಸಚಿವರುಗಳು, ಶಾಸಕರುಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು, ಸದರಿ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವತಿಯಿಂದ
1
2
266
ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ ಐಪಿಎಸ್ ರವರ ನೇತೃತ್ವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು.
26
ದಿನಾಂಕ: 15.10.2026ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವ–2026ರ ಅಂಗವಾಗಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಚಲನಚಿತ್ರ ನಟರಾದ ಶ್ರೀ ವಿ. ರವಿಚಂದ್ರನ್ ರವರು, ಮಾನ್ಯ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ಎನ್. ಚಲುವರಾಯಸ್ವಾಮಿ ರವರು, ಮಾನ್ಯ ಶಾಸಕರುಗಳು, ಮಾನ್ಯ ಜಿಲ್ಲಾಧಿಕಾರಿಗಳು,
1
1
193
ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್ ರವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
19
ಆಹಾರವು ಪ್ರತಿಯೊಬ್ಬರ ಮೂಲಭೂತ ಹಕ್ಕು. ಪೌಷ್ಟಿಕ ಆಹಾರ ಸೇವಿಸಿ, ಆಹಾರವನ್ನು ವ್ಯರ್ಥ ಮಾಡದೆ, ಅಗತ್ಯವಿರುವವರೊಂದಿಗೆ ಹಂಚಿಕೊಳ್ಳೋಣ, ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ನಾಡಿನ ಸಮಸ್ತ ಜನತೆಗೆ ವಿಶ್ವ ಆಹಾರ ದಿನದ ಶುಭಾಶಯಗಳು.
1
158
ಶ್ರೀರಂಗಪಟ್ಟಣ ದಸರಾ ಮಹೋತ್ಸವ 2026ಕ್ಕೆ ಚಲನಚಿತ್ರ ನಟರಾದ ಶ್ರೀ ವಿ.ರವಿಚಂದ್ರನ್ ರವರು ಚಾಲನೆ ನೀಡಿದರು, ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವರಾದ ಶ್ರೀ ಎನ್.ಚಲುವರಾಯಸ್ವಾಮಿ ರವರು, ಮಾನ್ಯ ಕೃಷಿ ಸಚಿವರಾದ ಶ್ರೀ ನರೇಂದ್ರಸ್ವಾಮಿ ರವರು, ಮಾನ್ಯ ಶಾಸಕರುಗಳು, ಮಾನ್ಯ ಜಿಲ್ಲಾಧಿಕಾರಿಗಳು,
1
1
237
ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು, ಸದರಿ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್‌ ವತಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.
24
ಶ್ರೀ ಅಮಿತ್ ಸಿಂಗ್, ಐಜಿಪಿ ಕೆ.ಎಸ್.ಆರ್.ಪಿ, ಶ್ರೀ ಸಿ.ಕೆ. ಬಾಬಾ, ಡಿಐಜಿಪಿ, ಕೆ.ಎಸ್.ಆರ್.ಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. 3/3
3
2
556
ಈ ಸಂದರ್ಭದಲ್ಲಿ ಶ್ರೀ ರಾಜೇಂದ್ರ ಕುಮಾರ್ ಕಟಾರಿಯಾ, ಅಪರ ಮುಖ್ಯ ಕಾರ್ಯದರ್ಶಿ ಒಳಾಡಳಿತ ಇಲಾಖೆ, ಡಾ. ಎಂ. ಎ ಸಲೀಂ ಡಿಜಿ ಮತ್ತು ಐಜಿಪಿ, ಪೊಲೀಸ್ ಪಡೆಯ ಮುಖ್ಯಸ್ಥರು, ಕರ್ನಾಟಕ ರಾಜ್ಯ, ಡಾ. ಪ್ರಣವ್ ಮೊಹಂತಿ ಡಿಜಿಪಿ ಸಿಐಡಿ, ಶ್ರೀ ಬಿ. ಕೆ ಸಿಂಗ್, ಎಡಿಜಿಪಿ, ಸಿಐಡಿ ಡಾ. ವಿಪುಲ್ ಕುಮಾರ್ ಎಡಿಜಿಪಿ, ಸಿ.ಆರ್.ಪಿ.ಎಫ್ ಬೆಂಗಳೂರು. 2/3
3
5
3
707
ಇಂದು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ “ಮಾದಕ ದ್ರವ್ಯ ವಿರುದ್ಧದ ಹೋರಾಟ” ಘೋಷ ವಾಕ್ಯದಡಿಯಲ್ಲಿ ಕರ್ನಾಟಕ ಪೊಲೀಸರ ಜಾಗೃತಿ ಅಭಿಯಾನ ಮತ್ತು ರಾಷ್ಟ್ರೀಯ ಏಕತಾ ದಿವಸ್ ಪ್ರಯುಕ್ತ ಏಕತಾ ಪರೇಡ್ ಮೋಟರ್ ಸೈಕಲ್ ಜಾಥಾಗೆ ಸನ್ಮಾನ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ರವರು ಚಾಲನೆ ನೀಡಿದರು. 1/3
2
34
1
25
1,532
Mandya District Police retweeted
7
96
2
83
13,223
ದೇಶದ ಭವಿಷ್ಯ ರೂಪಿಸುವ ಶಕ್ತಿ ವಿದ್ಯಾರ್ಥಿಗಳಲ್ಲಿದೆ. ಜ್ಞಾನ, ಶಿಸ್ತು, ಜವಾಬ್ದಾರಿ ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು, ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯೋಣ.ಮಾದಕ ವಸ್ತುಗಳಿಂದ ದೂರವಿದ್ದು, ಕಾನೂನು ಪಾಲಿಸಿ, ಸುರಕ್ಷಿತ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ.
210