ಮೌನವಾಗಿರುವುದು ಸಮ್ಮತಿ ಇದೆ ಎನ್ನುವ ಅರ್ಥವಲ್ಲ.ಗೌರವ ನೀಡುವುದು ಅತ್ಯಗತ್ಯ.
ಹೆಣ್ಣುಮಕ್ಕಳನ್ನು ಚುಡಾಯಿಸುವುದು (Eve teasing) ಶಿಕ್ಷಾರ್ಹ ಅಪರಾಧ,ಅದು ಕೇವಲ ತಮಾಷೆಯಲ್ಲ.ಒಂದು ವೇಳೆ ನೀವು ಕಿರುಕುಳವನ್ನು ಕಂಡರೆ ಅಥವಾ ಅನುಭವಿಸಿದರೆ,ತಕ್ಷಣವೇ ದೂರು ನೀಡಿ.
ಯಾವುದೇ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿ.
#StopEveTeasing
ಬಲವಾದ ಪಾಸ್‌ವರ್ಡ್ ಬಳಸಿ
ಯಾರೊಂದಿಗೂ ಹಂಚಿಕೊಳ್ಳಬೇಡಿ
ಎಲ್ಲ ಖಾತೆಗಳಿಗೂ ಪ್ರತ್ಯೇಕ ಪಾಸ್‌ವರ್ಡ್ ಬಳಸಿ
ಜಾಗೃತರಾಗಿರಿ – ಸುರಕ್ಷಿತರಾಗಿರಿ!
ಕಳೆದು ಹೋಗಿದ್ದ ಮೊಬೈಲ್ ಫೋನ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಹಚ್ಚಿ,ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಾರಸುದಾರರಿಗೆ ಮರಳಿ ನೀಡಲಾಯಿತು.
#CEIRPortal #mysuru
ನಾಡಹಬ್ಬ ದಸರಾ-2026ರ ಅಂಗವಾಗಿ ಮೈಸೂರಿನ ಸಾತಗಳ್ಳಿಯಲ್ಲಿರುವ ವಿ.ಟಿ.ಯು. ಕಾಲೇಜು ಸಮೀಪ ಮೊದಲ ಬಾರಿಗೆ ಆಯೋಜಿಸಿರುವ ಕಂಬಳ ಸ್ಪರ್ಧೆಗೆ ಚಾಲನೆ ನೀಡಲಾಯಿತು.
#mysurudasra #kambala
ಬೇಡ ಬ್ರೋ!!!!!!!.. ಡ್ರಗ್ಸ್ ಬೇಡವೇ ಬೇಡ.
ಡ್ರಗ್ಸ್ ಕ್ಷಣಿಕ ಮೋಜು ನೀಡಬಹುದು, ಆದರೆ ಅದು ಜೀವನವನ್ನೇ ಹಾಳು ಮಾಡುತ್ತದೆ.
#DrugFreeKarnataka #SayNoToDrug #OperationRISE #ಬೇಡBRO
@Rangepol_SR @KarnatakaCops
ಕೆ ಆರ್ ನಗರ ತಾಲ್ಲೂಕಿನ ಹಳೆ ಎಡತೊರೆ ಗ್ರಾಮದ ಪುರಾತನ ಶ್ರೀ ಅರ್ಕೇಶ್ವರ ಸ್ವಾಮಿ ದೇವಾಲಯದ ಘಟನೆಗೆ ಸಂಬಂಧಿಸಿದಂತೆ,
ವಿಷಯ ತಿಳಿದ ತಕ್ಷಣ ತಹಶೀಲ್ದಾರ್ ರವರು ಸ್ಥಳಕ್ಕೆ ಭೇಟಿ ನೀಡಿ, ಗೋಡೆಯ ಮೇಲಿದ್ದ ಚಿತ್ರಗಳಿಗೆ ಬಣ್ಣ ಬಳಿದು ಅಳಿಸುವಂತೆ ಕ್ರಮ ಕೈಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ಕಂಬಳ–2026ರ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳಿಗೆ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು, ಕರ್ತವ್ಯ ನಿರ್ವಹಣೆ, ಸಂಚಾರ ವ್ಯವಸ್ಥೆ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
#ಕಂಬಳ #Mysuru #Bandobast
ಇಂದು ದಕ್ಷಿಣ ವಲಯದ ಐಜಿಪಿ ಡಾ.ಎಂ.ಬಿ. ಬೋರಲಿಂಗಯ್ಯ,ಐಪಿಎಸ್ ರವರು ನಾಡಹಬ್ಬ ದಸರಾ ಕಂಬಳ ನಡೆಯಲಿರುವ ಸ್ಥಳಕ್ಕೆ ಭೇಟಿ ನೀಡಿ,ಭದ್ರತಾ ವ್ಯವಸ್ಥೆ ಹಾಗೂ ಪೊಲೀಸ್ ಬಂದೋಬಸ್ತ್ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ರವರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು
ಮೈಸೂರು ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ವತಿಯಿಂದ JC ಕಾಲೇಜು ಮೈಸೂರಿನಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ ಆಯೋಜಿಸಿ,ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಸುರಕ್ಷಿತ ಬಳಕೆ,ನಕಲಿ ಪ್ರೊಫೈಲ್‌ಗಳು,ಫಿಷಿಂಗ್ ಲಿಂಕ್‌ಗಳು, OTP ವಂಚನೆ ಹಾಗೂ ಆನ್‌ಲೈನ್‌ನಲ್ಲಿ ವೈಯಕ್ತಿಕ ಮಾಹಿತಿಯ ರಕ್ಷಣೆ ಕುರಿತು ಅರಿವು ಮೂಡಿಸಲಾಯಿತು.
ಇಂದು ಬೆಳಗಿನ ಜಾವ ಪಿರಿಯಾಪಟ್ಟಣದ ಕಿರನಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದ ಸ್ಥಳಕ್ಕೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ,ಐಪಿಎಸ್ ರವರು ಭೇಟಿ ನೀಡಿ ಪರಿಶೀಲಿಸಿದರು. ಅಪಘಾತಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿವಿಧ ರೀತಿಯ ತಿಂಡಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಯಿತು.
ಕರ್ತವ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳ ಅನುಕೂಲಕ್ಕಾಗಿ ಅಗತ್ಯ ಆಹಾರೋಪಚಾರದ ವ್ಯವಸ್ಥೆ ಮಾಡಲಾಗಿದೆ.
#YuvaDasara
ಕಳೆದ ಹತ್ತು ವರ್ಷಗಳಲ್ಲೇ ಅತ್ಯುತ್ತಮ ಕಾರ್ಯನಿರ್ವಹಣೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು...
@PINgudRuralPS
SP Mysuru District retweeted
ಮೈಸೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುಸ್ತಿ ಉಪಸಮಿತಿ ವತಿಯಿಂದ ಆಯೋಜಿಸಲಾಗುತ್ತಿರುವ ನಾಡಕುಸ್ತಿಯಲ್ಲಿ ವೀಜೆತರಿಗೆ ದಸರಾ ಕುಸ್ತಿ ಉಪಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಎಲ್. ನಾಗೇಶ್ ರವರು ಪ್ರಶಸ್ತಿ ವಿತರಿಸಿದರು.
@SPmysuru #DASARAKUSTI
ಯುವ ದಸರಾ ಕಾರ್ಯಕ್ರಮದ ಸಂದರ್ಭದಲ್ಲಿ ಜನಸಂದಣಿಯ ಸುರಕ್ಷತೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗಾಗಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಜನಸಂದಣಿಯ ಮೇಲೆ ನಿರಂತರ ನಿಗಾವಹಿಸಲಾಗಿದ್ದು, ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿರ್ವಹಿಸುವ ಮೂಲಕ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಯುವ ದಸರಾ–2026ರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕಾಗಿ ಸಂಚಾರ ಸಲಹೆಗಳನ್ನು (Traffic Advisory) ನೀಡಲಾಯಿತು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಸಂಚಾರ ವ್ಯವಸ್ಥೆಗೆ ಸಹಕರಿಸುವಂತೆ ಮನವಿ ಮಾಡಲಾಯಿತು.
#trafficadvisory #YuvaDasara
@Rangepol_SR @KarnatakaCops
ಕಳೆದು ಹೋಗಿದ್ದ ಮೊಬೈಲ್ ಫೋನ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಹಚ್ಚಿ, ನಂಜನಗೂಡು ಪಟ್ಟಣ ಮತ್ತು ಗ್ರಾಮಾಂತರ ಹಾಗೂ ಸರಗೂರು ಪೊಲೀಸ್ ಠಾಣೆಗಳಲ್ಲಿ ವಾರಸುದಾರರಿಗೆ ಮರಳಿ ನೀಡಲಾಯಿತು.
#CEIRportal #reportceir #ಸರಗೂರು #nanjangudu
@Rangepol_SR @KarnatakaCops @PSISaraguruPS
Yuva Dasara 2026 | A glimpse of the grand inauguration and security arrangements by Mysuru District Police.
#yuvadasara2026 #mysurudasara







































