ಇಂದು ಹನೂರು ಮತ್ತು ಗುಂಡ್ಲುಪೇಟೆ ತಾಲೂಕುಗಳ ವಿವಿಧ ಗ್ರಾಮಗಳಿಗೆ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡದೊಂದಿಗೆ ಭೇಟಿ ನೀಡಿ, ಜಿಲ್ಲೆಯಲ್ಲಿನ ಬರದ ತೀವ್ರತೆ ಹಾಗೂ ಬೆಳೆ ಹಾನಿಯನ್ನು ಖುದ್ದಾಗಿ ಪರಿಶೀಲಿಸಲಾಯಿತು.
facebook.com/share/p/1bT7xcQ…
@CMofKarnataka
@eshwar_khandre
#chamarajanagar #drought #centralteam #visit – at Badnavalu, India
ಇಂದು ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕುಗಳಲ್ಲಿ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡದೊಂದಿಗೆ (IMCT) ಜಿಲ್ಲೆಯ ಬರ ಪರಿಸ್ಥಿತಿಯ ವಾಸ್ತವಿಕ ಅಧ್ಯಯನ ನಡೆಸಲಾಯಿತು
@CMofKarnataka
@ucpshetty
#chamarajanagar #Updates – at Mysore, India
ಇಂದು ಹನೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ 'ಪ್ರಜಾಸೇವೆ ಆಂದೋಲನ' ಸಭೆಯಲ್ಲಿ ಪಾಲ್ಗೊಳ್ಳಲಾಯಿತು.
@CMofKarnataka
#prajaseva #chamajanagar #hanur – at Mysore, India
01.10.2026 ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಶ್ರೀ ಎಚ್.ವಿ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಾಯಿತು
@CMofKarnataka
#chamarajanagar #guarantee – at Mysore, India
ದಿನಾಂಕ: 01/10/26 ರಂದು 'ಸ್ವಚ್ಛತಾ ಹಿ ಸೇವಾ' ಅಭಿಯಾನದ ಅಂಗವಾಗಿ, ಹೆಬ್ಬಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಡದಹಳ್ಳಿ ಗ್ರಾಮದಲ್ಲಿ "ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನ" (Ek Din Ek Ganta Ek Saath) ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಎಲ್ಲರಿಗೂ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.
@rdwsd_gok
@MoRD_GoI – at Mysore, India
ಇಂದು ಕೊಳ್ಳೇಗಾಲದ ಎಂಜಿಎಸ್ ವಿ ಪ.ಪೂ. ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
facebook.com/share/p/1RfHfEd…
@DKShivakumar @CMofKarnataka – at Badnavalu, India
ದಿನಾಂಕ: 30.09.2026 ರಂದು ಮಾನ್ಯ ಮುಖ್ಯಮಂತ್ರಿಗಳ ಕೊಳ್ಳೇಗಾಲ ಭೇಟಿಯ ಹಿನ್ನೆಲೆಯಲ್ಲಿ, ಮಾನ್ಯ ಸಚಿವರಾದ ಶ್ರೀ ಸಿ. ಪುಟ್ಟರಂಗಶೆಟ್ಟಿ ರವರೊಂದಿಗೆ ಇಂದು ಕೊಳ್ಳೇಗಾಲಕ್ಕೆ ಭೇಟಿ ನೀಡಿ, ಹೆಲಿಪ್ಯಾಡ್ ಹಾಗೂ ವೇದಿಕೆ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಲಾಯಿತು
@ucpshetty
#chamarajanagara #cmvisit
ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಾನ್ಯ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿಂದು ಜರುಗಿದ ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
@ucpshetty
#chamarajanagar #kdpmeeting – at Chamrajnagar, India
ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಜಿಲ್ಲೆಯ ಎಲ್ಲಾ ಗ್ರಾ ಪಂ ವ್ಯಾಪ್ತಿಯಲ್ಲಿ 19 ಹಾಗೂ 20 ಸೆಪ್ಟೆಂಬರ್ ರಂದು 'ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ಹಕ್ಕು ಮತ್ತು ಆಕ್ಷೇಪಣೆ ವಿಶೇಷ ಅಭಿಯಾನ ಹಾಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು
@ceo_karnataka @ECISVEEP @SpokespersonECI
#SIR2026 #chamarajanagar – at Chamrajnagar, India
ಇಂದು 'ಸ್ವಚ್ಛತಾ ಹಿ ಸೇವಾ' ಅಭಿಯಾನದಡಿ ನಮ್ಮ ಪವಿತ್ರ ಬಿಳಿಗಿರಿರಂಗನ ಬೆಟ್ಟವನ್ನು 'ಶೂನ್ಯ ತ್ಯಾಜ್ಯ ತಾಣ'ವನ್ನಾಗಿ (Zero Waste Destination) ಮಾಡುವ ಮಹತ್ವಾಕಾಂಕ್ಷೆಯೊಂದಿಗೆ "ಸ್ವಚ್ಛ ಬಿಳಿಗಿರಿ" ಹಾಗೂ "ತ್ಯಾಜ್ಯ ಮುಕ್ತ ಅರಣ್ಯ" ಎಂಬ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
@eshwar_khandre
@rdwsd_gok @MoRD_GoI
#SHS2026
ಗುಂಡ್ಲುಪೇಟೆಯ ಗುರುಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ತಾಲೂಕು 'ಪ್ರಜಾಸೇವಾ ಆಂದೋಲನ' ನಡೆಯಿತು
@eshwar_khandre
@ucpshetty
#chamarajanagara #ಪ್ರಜಾಸೇವ2026 – at Badnavalu, India
ದಿನಾಂಕ: 17.09.2026 ರಂದು ಚಾಮರಾಜನಗರದ ಹರವೆ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿ#PoshanMaah ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಜಿಲ್ಲಾ ಮಟ್ಟದ ಪೋಷಣಾ ಮಾಸಾಚರಣೆ' ಹಾಗೂ 'ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ' ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
#PMMatruVandana – at Badnavalu, India
ಚಾಮರಾಜನಗರ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾದ “ಸ್ವಚ್ಛತಾ ಹೀ ಸೇವಾ – 2026” ಆಂದೋಲನಕ್ಕೆ ತಾಲೂಕು ಪಂಚಾಯತ್ ಆವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು.
@eshwar_khandre @rdwsd_gok
#SHS2026 #hiseva #chamarajanagar – at Badnavalu, India
ಇಂದು ಚಾಮರಾಜನಗರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಚಾಮರಾಜನಗರ ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO), ಆಡಳಿತಾಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
@eshwar_khandre @rdwsd_gok
#Chamarajanagara #taluk – at Badnavalu, India
ಇಂದು ನಡೆದ DWSM ಸಭೆಯಲ್ಲಿ
ಪ್ರಸ್ತುತ ಬೇಸಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವವಾಗದಂತೆ ತಡೆಯಲು ಪ್ರಮುಖ ಸಭೆಯಲ್ಲಿ ನಿರ್ದೇಶನಗಳನ್ನು ನೀಡಲಾಯಿತು.
facebook.com/share/p/1HP7W5u…
@eshwar_khandre
@rdwsd_gok
#chamarajanagar #dwsm #meeting – at Badnavalu, India
ಇಂದು ಚಾಮರಾಜನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
@ucpshetty
#InternationalDemocracyDay #Chamarajanagar #ConstitutionOfIndia – at Badnavalu, India
ಇಂದು ಯಳಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೊಳ್ಳೇಗಾಲ ಮತ್ತು ಯಳಂದೂರು ಗ್ರಾಮ ಪಂಚಾಯತಿಗಳ ಪಿಡಿಓಗಳು,ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳು, ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
@eshwar_khandre
@rdwsd_gok
#chamarajanagar #reviewmeeting
ಚಾಮರಾಜನಗರ ತಾಲ್ಲೂಕಿನ ಕೂಡ್ಲೂರು, ದೇಮಹಳ್ಳಿ, ಬದನಗುಪ್ಪೆ, ಹರದನಹಳ್ಳಿ ಹಾಗೂ ವೆಂಕಟಯ್ಯನಛತ್ರ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಕುಡಿಯುವ ನೀರು, VB-G RAMG, ಶಾಲೆ ಕಾಮಗಾರಿ,ಬಿಸಿ ಊಟ ಹಾಗೂ ಪ್ರಾಥಮಿಕ ಪಶುಚಿಕಿತ್ಸಾ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲಾಯಿತು.
@eshwar_khandre @rdwsd_gok @VBGRAMGKAR
#chamarajanagar – at Chamrajnagar, India
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ MPIC ಸಭೆ ಜರುಗಿತು.
ಸರ್ಕಾರದ ಪ್ರಮುಖ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು, ಅನುದಾನ ಸದ್ಬಳಕೆ ಹಾಗೂ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು..
@eshwar_khandre @ucpshetty – at Badnavalu, India
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಜಾಸೇವೆ ಆಂದೋಲನ’ ಸಭೆಗೆ ಚಾಮರಾಜನಗರ ತಾಲೂಕು ಪಂಚಾಯತ್ ಸಭಾಂಗಣದಲ್ಲಿಂದು ಮಾನ್ಯ ಪಶುಸಂಗೋಪನೆ ರೇಷ್ಮೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಿ ಪುಟ್ಟರಂಗಶೆಟ್ಟಿರವರು ಚಾಲನೆ ನೀಡಿದರು.
@DKShivakumar
@eshwar_khandre
@ucpshetty – at Badnavalu, India
































































