ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೃತ ಸರೋವರದ ದಡದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಸಂವಿಧಾನದ ಆಶಯಗಳು, ಮೂಲಭೂತ ಹಕ್ಕುಗಳು, ಕರ್ತವ್ಯಗಳು, ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸಲಾಯಿತು
1
89
ಇಂದು ಬೆಂಗಳೂರು ದಕ್ಷಿಣ ಜಿ.ಪಂ. ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಸಂಸದರಾದ ಶ್ರೀ ಡಾ. ಸಿ.ಎನ್. ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (DISHA) ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು
1/2
1
2
181
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಎ. ಪಿ. ರಂಗನಾಥ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಜೆ. ಮಂಜುನಾಥ್ ರವರು, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ. CEO @Anmol_Jainರವರು, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು
2/2
14
ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಪೌರಾಡಳಿತ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್.ಸಿ ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ #ತ್ರೈಮಾಸಿಕ_ಕೆಡಿಪಿ ಸಭೆ ನಡೆಯಿತು
@IASassociation
1/2
1
1
149
ಸಭೆಯಲ್ಲಿ ಶಾಸಕರಾದ ಇಕ್ಬಾಲ್ ಉಸೇನ್, ರಂಗನಾಥ್, ಬೆಂಗಳೂರು ದಕ್ಷಿಣ ಜಿ. ಪಂ. ಆಡಳಿತಾಧಿಕಾರಿಗಳು ಶ್ರೀ ಜೆ. ಮಂಜುನಾಥ್,ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ.CEO @Anmol_Jainರವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು
2/2
22
ಇಂದು ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನಾ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು
@IASassociation
1
95
ಇಂದು ಕನಕಪುರ ತಾಲ್ಲೂಕಿನ ಕಸಬಾ
ಹೋಬಳಿಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು
@IASassociation
2
215
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಕನಕಪುರ ತಾ. ಉಯ್ಯಂಬಳ್ಳಿ, ದೊಡ್ಡಾಲಹಳ್ಳಿ, ಮರಳೇಬೇಕುಪ್ಪೆ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಶಾಲೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲಿಸಿ ನಂತರ ರಾಮನಗರ ತಾ. ಯೋಗ ಕೇಂದ್ರ ಕಾಮಗಾರಿ ವೀಕ್ಷಿಸಿದರು
1
130
ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿ.ಪಂ #CEO_Anmol_Jain IAS ರವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
@IASassociation
2
95
ಇಂದು ಚನ್ನಪಟ್ಟಣ ತಾ.ಪಂ. ಸಭಾಂಗಣದಲ್ಲಿ ಪೌರಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಈ ಹಿಂದೆ ಹಮ್ಮಿಕೊಳ್ಳಲಾಗಿದ್ದ ತಾ. ಮಟ್ಟದ ಪ್ರಜಾಸೇವೆ ಆಂದೋಲನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳ ವಿಲೇವಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು
2
79
ಇಂದು ಮಾಗಡಿ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಪೌರಾಡಳಿತ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನಾ ಸಭೆಯಲ್ಲಿ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು
@IASassociation
2
88
ಇಂದು ಕನಕಪುರ, ಚನ್ನಪಟ್ಟಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಂ.ದಕ್ಷಿಣ ಜಿ. ಪಂ. #CEO_Anmol_Jain IAS ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದರು
@IASassociation
2
145
ಇಂದು ಬೆಂಗಳೂರು ದಕ್ಷಿಣ ಜಿ.ಪಂ. ಸಭಾಂಗಣದಲ್ಲಿ #CEO_Anmol_Jain IAS ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದರು
@IASassociation
1
1
109
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ವಿಶೇಷ ಆಟೋ ಪ್ರಚಾರ
@ceo_karnataka @ECISVEEP
1
99
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು
@ceo_karnataka @ECISVEEP
1/2
1
1
95
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು
@ECISVEEP @ceo_karnataka
@ceo_karnataka
1/3
1
1
96
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು
@ECISVEEP
@ceo_karnataka
1/3
1
2
90
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು
@ECISVEEP @ceo_karnataka
@ceo_karnataka
1
59
ಜಿಲ್ಲಾಡಳಿತ ಮತ್ತು ಬೆಂ.ದಕ್ಷಿಣ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಸಿದ್ದರಾಮೇಶ್ವರ ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು
@ECISVEEP @ceo_karnataka
1
97
ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ (SVEEP) ಸಮಿತಿ ಸಂಯುಕ್ತ ಆಶ್ರಯದಲ್ಲಿ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ BLO ಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆ ಪಡೆಯುತ್ತಿರುವುದು
@ECISVEEP @ceo_karnataka
1
101
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಬ್ಬಾಳು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು
@ceo_karnataka
2
103
ಇಂದು ಹಾರೋಹಳ್ಳಿ ತಾಲ್ಲೂಕಿನ ಮರಳವಾಡಿ ಹೋಬಳಿಯ ದೊಡ್ಡಮರಳವಾಡಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಪೌರಾಡಳಿತ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ
ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಬೆಂ.ದ.ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು
@IASassociation
1
114















































































