2025-26ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಆರಂಭವಾಗಿದೆ!
📢 ನಿಮ್ಮ ಭವಿಷ್ಯ ರೂಪಿಸಬಹುದಾದ ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ!
🗓️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2025
ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಮಾನ್ಯ ಶಾಸಕರಾದ @PNimmondige ರವರು ಸವಲತ್ತುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
#SocialWelfare_Karnataka
ಸರ್ವರಿಗೂ ಸಮಾಜ ಪರಿವರ್ತನೆಗೆ ಸ್ಪೂರ್ತಿದಾಯಕ ವ್ಯಕ್ತಿತ್ವ, ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಶುಭಾಶಯಗಳು.
ಅವರ ಆದರ್ಶಗಳು ನಮಗೆ ಸದಾ ದಾರಿದೀಪವಾಗಲಿ.
#SocialWelfare_Karnataka
#AmbedkarJayanti2025
ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಚಾಂಪಿಯನ್ ಆದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳಾದ ಅರುಣ್ CS ಮತ್ತು ಅವಿನಾಶ್ B N ರವರಿಗೆ ಅಭಿನಂದನೆಗಳು 💐
ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಿ!
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಸ್ವಯಂ-ಉದ್ಯೋಗ ನೇರ ಸಾಲ (ಕುರಿ ಸಾಕಾಣಿಕೆ) ಮತ್ತು ಸ್ವಾವಲಂಬಿ ಸಾರಥಿ ಫುಡ್ ಕಾರ್ಟ್ ಯೋಜನೆಗಳಿಗೆ ಅರ್ಜಿ ಸಲ್ಲಿಸಿ.
ಕೊನೆಯ ದಿನಾಂಕ: 29.12.2024
ವಿವರಗಳಿಗಾಗಿ ಸಂಪರ್ಕಿಸಿ: 9482300400
Opportunity Alert!
Start Your Own Business with Government Support!
Apply for Self-Employment Direct Loan (sheep rearing) and Swaavalambi Saarathi Food Cart schemes for the year 2024-25.
Last Date to Apply: 29.12.2024
For more details contact 24/7 Helpline : 9482300400
ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು!
ನಮ್ಮ ಭಾರತೀಯ ಸಂವಿಧಾನವು 1.5 ಬಿಲಿಯನ್ ಭಾರತೀಯರ ಏಕತೆಯ ಸಂಕೇತವಾಗಿದೆ. ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ಹಾದಿಯಲ್ಲಿ ನಾವು ಒಗ್ಗಟ್ಟಿನಿಂದ ನಡೆಯೋಣ, ಇದೇ ನಮ್ಮ ನಿಗಮದ ಆಶಯವು ಕೂಡ. #ConstitutionDay2024 #IndianConstitution
#swdgok
ಸಮಸ್ತ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.!!
"ಸಿರಿ ಗನ್ನಡಂ ಗೆಲ್ಗೆ
ಸಿರಿ ಗನ್ನಡಂ ಬಾಳ್ಗೆ"
#ಕನ್ನಡರಾಜ್ಯೋತ್ಸವ2024
@CMofKarnataka @CMahadevappa
@SWDGoK
2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿಗಳನ್ನುಇಂದಿನಿಂದ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 10-10- 2024ರವರೆಗು ನಿಗದಿಪಡಿಸಲಾಗಿದೆ.
@SWDGoK @CMahadevappa @Captain_Mani72
ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೆಳ್ಳಿಗೆ 9.30ಕ್ಕೆ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದೆ.
'ಬನ್ನಿ ಎಲ್ಲರೂ ಕೈ ಜೋಡಿಸೋಣ
ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯೋಣ'..!
ಮಾಹಿತಿಗಾಗಿ: Democracydaykarnataka.in
#KarnatakaDemocracyDay2024
"ಎಲ್ಲರ ಗಮನಕ್ಕೆ"
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಅರ್ಜಿಗಳನ್ನು ಆಹ್ವಾನಿಸಲು ಕ್ರಮ ವಹಿಸಲಾಗುತ್ತಿದ್ದು.
ಅಧಿಕೃತವಾಗಿ ಜಾಹೀರಾತು ಪ್ರಕಟಿಸಿದ ನಂತರ ಅರ್ಜಿ ಸಲ್ಲಿಸಬೇಕೆಂದು ವಿನಂತಿ. ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾದ ನಕಲಿ ಜಾಹೀರಾತನ್ನು ನಿರ್ಲಕ್ಷಿಸಲು ತಿಳಿಸಿದೆ.
ಇಂದು ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಡಾ:ಬಿ.ಆರ್.ಅಂಬೆಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಜಿಲ್ಲಾ ವ್ಯವಸ್ಥಾಪಕರ, ತಾಲೂಕು ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ ಆಪರೇಟರ್ ರವರಿಗೆ ಡಿ. ಬಿ. ಟಿ ಮೂಲಕ ನೇರ ಸವಲತ್ತು ವಗಾ೯ವಣೆ.
ಹಾಗೂ ಹೊಸ ತಂತ್ರಾಂಶದ ತರಬೇತಿ ಕಾಯ೯ಕ್ರಮ ಹಾಗೂ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜರುಗಿಸಲಾಯಿತು.@SWDGoK @CMahadevappa
"ನೆನಪಿರಲಿ"
ನಾಳಿನ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡುವುದು ಕಡ್ಡಾಯ.
#IndependenceDay
#78thIndependenceDay
#Karnatakaswd
ಕೋಲಾರ ಜಿಲ್ಲೆ, ಮುಳಬಾಗಲು ತಾಲೂಕಿನ ಈ ಪರಿಶಿಷ್ಟ ಜಾತಿಯ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿ ರೈತನ ಜೀವನದಲ್ಲಿ ಉಕ್ಕುತ್ತಿರುವ ಭರವಸೆಯ ಚಿಲುಮೆ.!!
@CMofKarnataka
@CMahadevappa
@SWDGoK
ದಿ. 20.07.2024 ರಂದು ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ 2019-20, 2021-22 ಸಾಲಿನ ಫಲಾನುಭವಿಗಳಿಗೆ ಮಾನ್ಯ ವಿಧಾನ ಸಭೆ ಶಾಸಕರು ಪಂಪ್ ಸೆಟ್ ವಿತರಿಸಿದರು. ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.
ದಿನಾಂಕ 08.07.2024 ರಂದು ಡಾ ಬಿ. ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ 237 ನೇ ನಿರ್ದೇಶಕರ ಮಂಡಳಿ ಸಭೆಯು ಮಾನ್ಯ ಅಧ್ಯಕ್ಷರಾದ ಶ್ರೀ ಆರ್. ಸಂಪತ್ ರಾಜ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2024-25 ನೇ ಸಾಲಿನ ವಾರ್ಷಿಕ ಯೋಜನೆ ಮತ್ತು ಇತರೆ ಆಡಳಿತಾತ್ಮಕ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
ದಿ.08.07.2024 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಮಾನ್ಯ ವಿಧಾನ ಸಭಾ ಶಾಸಕರಾದ ಶ್ರೀ ಕೃಷ್ಣಪ್ಪ ಎಂ.ಟಿ ರವರು ಪಂಪ್ ಸೆಟ್ ವಿತರಿಸಿದರು. ಈ ಸಂದರ್ಭದಲ್ಲಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಇಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ,
ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ 2021-22 ಮತ್ತು 22-23 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿದ ಫಲಾನುಭವಿಗಳಿಗೆ ಇಂದು ಮಾನ್ಯ ಲೋಕಸಭಾ ಸಂಸದರಾದ ಶ್ರೀ BY ರಾಘವೇಂದ್ರ ರವರ ಸಮ್ಮುಖದಲ್ಲಿ ಪಂಪ್ ಸೆಟ್ ವಿತರಿಸಲಾಯಿತು.
@CMofKarnataka
@CMahadevappa
ಇದೇ ಸಂದರ್ಭದಲ್ಲಿ ಭೋವಿ ನಿಗಮದ ಅಧ್ಯಕ್ಷರಾದ ಶ್ರೀ ರವಿ ಕುಮಾರ್ ರವರು ಮತ್ತು ನಿಗಮದ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
@SampathRajR
@SWDGoK
@kbdcblr
































