ನಿಪ್ಪಾಣಿ ನಗರ ಪೊಲೀಸ್ ಠಾಣೆಯ ವತಿಯಿಂದ ಶಿವಾಜಿ ಗಲ್ಲಿಯಲ್ಲಿ ಸಾರ್ವಜನಿಕರಿಗೆ ಮನೆ ಕಳ್ಳತನ, ಸರಗಳ್ಳತನ ಹಾಗೂ ಅಟೆನ್ಷನ್ ಡೈವರ್ಶನ್ ಕುರಿತು ಜಾಗೃತಿ ಮೂಡಿಸಲಾಯಿತು.
78
ಇಂದು ಗೋಕಾಕ ನಗರ ಪೊಲೀಸ್ ಠಾಣೆಯ ವತಿಯಿಂದ ರಸ್ತೆ ಸುರಕ್ಷತೆ ಕುರಿತು ಸಂಚಾರ ಜಾಗೃತಿ ಕಾರ್ಯಕ್ರಮ ನಡೆಸಿ, ನಿಯಮ ಉಲ್ಲಂಘಿಸಿದ ದೋಷಪೂರಿತ ಸೈಲೆನ್ಸರ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
61
ಈ ದಿನ ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶುಗರ್ಸ್ ಫ್ಯಾಕ್ಟರಿಗೆ ಕಬ್ಬು ಸಾಗಿಸುವ ಟ್ರ್ಯಾಕ್ಟರ್ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
67




























